ಅಕ್ಟೋಬರ್ 2 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದೆಹಲಿ ಘಟಕದ ವತಿಯಿಂದ ದೆಹಲಿಯಲ್ಲಿ ಜರಗುವ ಪಟ್ಲ ವಿಶ್ವ ಯಕ್ಷ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಪತ್ರಿಕಾಗೋಷ್ಠಿಯು ನಗರದ ಒಶಿಯನ್ ಪರ್ಲ್ ಹೋಟೇಲಿನಲ್ಲಿ ನಡೆಯಿತು.

ಪತ್ರಿಕಾಗೋಷ್ಠಿಯಲ್ಲಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ದೆಹಲಿ ಘಟಕದ ಅಧ್ಯಕ್ಷರಾದ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ,ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಕೋಶಾಧಿಕಾರಿ CA ಸುದೇಶ್ ಕುಮಾರ್ ರೈ ಸಂಘಟನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ ಮತ್ತು ಟ್ರಸ್ಟಿ ರವಿ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು.

 

error: Content is protected !!
Share This