ನಿಡುಗಾಲದ ಯಕ್ಷಗಾನ ಕಲಾಸಾಧನೆಯನ್ನು ಗುರುತಿಸಿ ಯಕ್ಷಗಾನ ಕಲಾರಂಗ ಉಡುಪಿ ಇವರು, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಾರ್ಗದರ್ಶಕರಾದ ಪಟ್ಲಗುತ್ತು ಮಹಾಬಲ ಶೆಟ್ಟಿಯವರ ಆಯ್ಕೆ ಮಾಡಿದೆ.

ಪ್ರಶಸ್ತಿಯು ಪ್ರಶಸ್ತಿ ಪತ್ರ ಮತ್ತು 20000 ನಗದು ಪುರಸ್ಕಾರವನ್ನು ಒಳಗೊಂಡಿರುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭ 2018ರ ನವಂಬರ್ 25ರ ಭಾನುವಾರ ಸಂಜೆ 6.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜರಗಲಿದೆಯೆಂದು ಯಕ್ಷಗಾನ ಕಲಾರಂಗ ಉಡುಪಿ ಇದರ ಕಾರ್ಯದರ್ಶಿಯವರು ಪ್ರಕಟಿಸಿರುತ್ತಾರೆ.

error: Content is protected !!