ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಪಟ್ಲಗುತ್ತು ಮಹಾಬಲ ಶೆಟ್ಟಿ ಆಯ್ಕೆ

ನಿಡುಗಾಲದ ಯಕ್ಷಗಾನ ಕಲಾಸಾಧನೆಯನ್ನು ಗುರುತಿಸಿ ಯಕ್ಷಗಾನ ಕಲಾರಂಗ ಉಡುಪಿ ಇವರು, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಾರ್ಗದರ್ಶಕರಾದ ಪಟ್ಲಗುತ್ತು ಮಹಾಬಲ ಶೆಟ್ಟಿಯವರ ಆಯ್ಕೆ ಮಾಡಿದೆ. ಪ್ರಶಸ್ತಿಯು ಪ್ರಶಸ್ತಿ ಪತ್ರ ಮತ್ತು 20000 ನಗದು ಪುರಸ್ಕಾರವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭ 2018ರ ನವಂಬರ್...
error: Content is protected !!