ಪಟ್ಲ ವಿಶ್ವ ಯಕ್ಷ ಸಂಭ್ರಮ

ಅಕ್ಟೋಬರ್ 2 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದೆಹಲಿ ಘಟಕದ ವತಿಯಿಂದ ದೆಹಲಿಯಲ್ಲಿ ಜರಗುವ ಪಟ್ಲ ವಿಶ್ವ ಯಕ್ಷ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಪತ್ರಿಕಾಗೋಷ್ಠಿಯು ನಗರದ ಒಶಿಯನ್ ಪರ್ಲ್ ಹೋಟೇಲಿನಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ದೆಹಲಿ ಘಟಕದ ಅಧ್ಯಕ್ಷರಾದ ಶ್ರೀ ವಸಂತ...

ಯಕ್ಷಗಾನ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರಕಟ – ಬಲಿಪ ಭಾಗವತರಿಗೆ ಪಾರ್ತಿಸುಬ್ಬ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ನೀಡಲಾಗುವ ಪಾರ್ತಿಸುಬ್ಬ ಪ್ರತಿಷ್ಠಿತ ಪ್ರಶಸ್ತಿಗೆ ಬಲಿಪ ನಾರಾಯಣ ಭಾಗವತರು ಆಯ್ಕೆಯಾಗಿದ್ದಾರೆ. ಇದೇ ಸಾಲಿನಲ್ಲಿ ನೀಡಲಾಗುವ ಪುಸ್ತಕ ಪ್ರಶಸ್ತಿಗೂ ಬಲಿಪ ಅವರ ‘ಜಯಲಕ್ಷ್ಮೀ’ ಪ್ರಸಂಗ ಸಂಕಲನ ಆಯ್ಕೆಯಾಗಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ಅವರು...
error: Content is protected !!