Event and Invite

ಪಟ್ಲ ವಿಶ್ವ ಯಕ್ಷ ಸಂಭ್ರಮ

ಅಕ್ಟೋಬರ್ 2 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದೆಹಲಿ ಘಟಕದ ವತಿಯಿಂದ ದೆಹಲಿಯಲ್ಲಿ ಜರಗುವ ಪಟ್ಲ ವಿಶ್ವ ಯಕ್ಷ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಪತ್ರಿಕಾಗೋಷ್ಠಿಯು ನಗರದ ಒಶಿಯನ್ ಪರ್ಲ್ ಹೋಟೇಲಿನಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ದೆಹಲಿ ಘಟಕದ ಅಧ್ಯಕ್ಷರಾದ ಶ್ರೀ ವಸಂತ...

read more

ಯಕ್ಷಗಾನ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರಕಟ – ಬಲಿಪ ಭಾಗವತರಿಗೆ ಪಾರ್ತಿಸುಬ್ಬ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ನೀಡಲಾಗುವ ಪಾರ್ತಿಸುಬ್ಬ ಪ್ರತಿಷ್ಠಿತ ಪ್ರಶಸ್ತಿಗೆ ಬಲಿಪ ನಾರಾಯಣ ಭಾಗವತರು ಆಯ್ಕೆಯಾಗಿದ್ದಾರೆ. ಇದೇ ಸಾಲಿನಲ್ಲಿ ನೀಡಲಾಗುವ ಪುಸ್ತಕ ಪ್ರಶಸ್ತಿಗೂ ಬಲಿಪ ಅವರ ‘ಜಯಲಕ್ಷ್ಮೀ’ ಪ್ರಸಂಗ ಸಂಕಲನ ಆಯ್ಕೆಯಾಗಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ಅವರು...

read more

ಗುರು ಮಾಂಬಾಡಿಯವರಿಗೆ ಸಮ್ಮಾನ

ಮಾಂಬಾಡಿ ಸುಬ್ರಹ್ಮಣ್ಯ ಭಟ್ 50 ವರ್ಷಗಳಿಂದ ಹಿಮ್ಮೇಳ ತರಬೇತಿ ನಡೆಸುತ್ತಾ ಬಂದಿದ್ದಾರೆ. ತೀರ್ಥರೂಪರಿಂದಲೇ ಹಿಮ್ಮೇಳ ಕರಗತ ಮಾಡಿಕೊಂಡ ಬಳಿಕ ಕಟೀಲು, ಕದ್ರಿ, ಧರ್ಮಸ್ಥಳ ಮೇಳಗಳಲ್ಲಿ ತಿರುಗಾಟ ನಡೆಸಿ ಇದೀಗ ಮೇಳದ ಬದುಕಿಗೆ ವಿರಾಮ ಹಾಡಿ ಆಸಕ್ತರಿಗೆ ಹಿಮ್ಮೇಳ ಕಲಿಸುತ್ತಿದ್ದಾರೆ. ಚೆಂಡೆ ಮದ್ದಳೆ ಎರಡರಲ್ಲೂ ಅವರದ್ದು ಪಳಗಿದ ಕೈ....

read more

ಯಕ್ಷಾರಾಧನಾ ಕಲಾಕೇಂದ್ರದ ವಾರ್ಷಿಕೋತ್ಸವ – ಯಕ್ಷಗಾನದಲ್ಲಿ ಕೌಶಲ ಮುಖ್ಯ : ಡಾ| ಪ್ರಭಾಕರ ಜೋಶಿ

 ಇತ್ತೀಚೆಗಿನ ದಿನಗಳು ಯಕ್ಷಗಾನ ಕಲೆಯಲ್ಲಿ ಜಾಣ್ಮೆಯ ಕಾಲ. ಯಕ್ಷಗಾನದಲ್ಲಿ ಕೌಶಲ ಮುಖ್ಯ. ಆದರೆ ಆಡಂಬರ ಸಲ್ಲದು ಎಂದು ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಹೇಳಿದರು. ಯಕ್ಷಾರಾಧನಾ ಕಲಾಕೇಂದ್ರ ಉರ್ವ, ಮಂಗಳೂರು ಸಂಸ್ಥೆಯ 9 ನೇ ವಾರ್ಷಿಕೋತ್ಸವ ಮತ್ತು ಮದ್ದಳೆಗಾರ ಪದ್ಯಾಣ ಸಿ. ಶಂಕರನಾರಾಯಣ ಭಟ್, ಯಕ್ಷಗಾನ ಕಲಾವಿದ...

read more

ಬೆಳುವಾಯಿಂದ ಅಮೆರಿಕಕ್ಕೆ ಯಕ್ಷಗಾನ ರಿಂಗಣ

ಬೆಳುವಾಯಿ ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿಯ ಸ್ಥಾಪಕ ಎಮ್. ದೇವಾನಂದ್ ಭಟ್ ಯಕ್ಷಗಾನ ಕಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂಬ ಆಶಯದಿಂದ ಪೂರ್ಣ ಪ್ರಮಾಣದ ಯಕ್ಷಗಾನ ತಂಡವನ್ನು ಕಟ್ಟಿಕೊಂಡು ಅಮೆರಿಕದ ಹಲವೆಡೆ ಪ್ರದರ್ಶನ ನೀಡಿ ವಿದೇಶದ ಮಣ್ಣಿನಲ್ಲಿ ಕರುನಾಡ ಕಲೆಯ ಕಂಪು ಹರಡಿದ್ದಾರೆ. ಮೊದಲು ನ್ಯೂಯಾರ್ಕ್...

read more

Archives

error: Content is protected !!
Share This