Blog, Event & Invite / ವಿದ್ಯಮಾನ
ಮೇ 27 ರಂದು ಯಕ್ಷಧ್ರುವ ಪಟ್ಲ ಸಂಭ್ರಮ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಮೂರನೇ ವರ್ಷದ ಪಟ್ಲ ಸಂಭ್ರಮ – 2018 ಕಾರ್ಯಕ್ರಮವು ಮೇ 27 ರಂದು ಅಡ್ಯಾರ್ನಲ್ಲಿರುವ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ...