ಮೊರಿಜಿರಿ ಮತ್ತು ಹಯಾಚಿನ್ ಟಕೆ ಕಗುರ

ಮೊರಿಜಿರಿ ಮತ್ತು ಹಯಾಚಿನ್ ಟಕೆ ಕಗುರ

ಶನಿವಾರ (07-07-2018) ಸಂಜೆ ನಾಲ್ಕಕ್ಕೆ ಮಂಗಳೂರಿನ ಡಾನ್ ಬಾಸ್ಕೋ ಹಾಲಿನಲ್ಲಿ ‘ಮೊರಿಜಿರಿ ಸಮ್ಮಾನ’  ಹಯಾಚಿನ್ ಟಕೆ ಕಗುರ – ಜಪಾನೀ ಆರಾಧನಾ ನೃತ್ಯ, ಇದರ ಒಂದು ತಂಡ (ಸುಮಾರು ಹದಿನೈದು ಮಂದಿ), ಈ ವಲಯದಲ್ಲಿ ಸುಮಾರು ಮೂರು ವರ್ಷಗಳ ಹಿಂದೆ, ಅದೇ ಪ್ರಥಮವಾಗಿ ನಮ್ಮ ವಲಯದಲ್ಲಿ ತಿರುಗಾಟ ನಡೆಸಲು ಏಕೈಕ ಕಾರಣ ಜಪಾನೀ ಪ್ರೊ|...
error: Content is protected !!