ಕರ್ನಾಟಕ ಯಕ್ಷಗಾನ ಅಕಾಡೆಮಿ ಆಯೋಜನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ಯಕ್ಷಗಾನ ಅಕಾಡೆಮಿ ಆಯೋಜನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಆಯೋಜನೆಯಲ್ಲಿ ದಿನಾಂಕ 01-04-2022 ರ ಶುಕ್ರವಾರ ಮದ್ಯಾಹ್ನ 2:00ರಿಂದ ಕಾರ್ಕಳ ಭುವನೇಂದ್ರ ಕಾಲೇಜುನಲ್ಲಿ ತಾಳಮದ್ದಳೆ, ಪ್ರಶಸ್ತಿ ಪ್ರದಾನ, ಹಾಗೂ ಸಂಜೆ ಗಂಟೆ 5:30 ರಿಂದ ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿ ರಿ. ಬೆಳ್ವಾಯಿ ಸಂಯೋಜನೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ...
ಇತಿಹಾಸದ ಪುಟಕ್ಕೆ ಸೇರಿದ ಸುಪ್ರಸಿದ್ಧ ಯಕ್ಷಗಾನ ಕಲಾವಿದ ತೋಡಿಕಾನ ವಿಶ್ವನಾಥ ಗೌಡ

ಇತಿಹಾಸದ ಪುಟಕ್ಕೆ ಸೇರಿದ ಸುಪ್ರಸಿದ್ಧ ಯಕ್ಷಗಾನ ಕಲಾವಿದ ತೋಡಿಕಾನ ವಿಶ್ವನಾಥ ಗೌಡ

ನಿನ್ನೆ ನಿಧನರಾದ ತೋಡಿಕಾನ ವಿಶ್ವನಾಥ ಗೌಡರು ತೆಂಕುತಿಟ್ಟಿನ ಯಕ್ಷಗಾನ ರಂಗದಲ್ಲಿ ಮಿಂಚಿದ ಕಲಾವಿದರು . ಪುಂಡು ವೇಷಧಾರಿಯಾಗಿ , ಗಯ್ಯಾಳಿ ಹಾಗೂ ಗರತಿ ಸ್ತ್ರೀ ಪಾತ್ರಗಳಲ್ಲಿ ಏಕಪ್ರಕಾರವಾಗಿ ತಮ್ಮ ಅದ್ಭುತ ಪ್ರತಿಭೆಯ ಮೂಲಕ ಯಕ್ಷಗಾನ ರಸಿಕರ ಮನೋಪಟಲದಲ್ಲಿ ಸ್ಥಾಪಿತಗೊಂಡ ಕಲಾವಿದರು. ಸುಮಾರು ನಾಲ್ಕು ದಶಕಗಳ ಕಾಲ ಯಕ್ಷಗಾನ...
ಯಕ್ಷಗಾನ ಕಲಾವಿದ ತೋಡಿಕಾನ ವಿಶ್ವನಾಥ ಗೌಡ ನಿಧನ

ಯಕ್ಷಗಾನ ಕಲಾವಿದ ತೋಡಿಕಾನ ವಿಶ್ವನಾಥ ಗೌಡ ನಿಧನ

ತೆಂಕುತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ವಿಶ್ವನಾಥ ಗೌಡ (62ವರ್ಷ) 17-03-2022 ರಂದು ಸಂಜೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದರು. ಕುರಿಯ ವಿಠಲ ಶಾಸ್ತ್ರಿ ಮತ್ತು ಪಡ್ರೆ ಚಂದ್ರು ಅವರಲ್ಲಿ ಯಕ್ಷಗಾನ ತರಬೇತಿ ಪಡೆದು ನಾಲ್ಕುವರೆ ದಶಕಗಳಿಂದ ಕಲಾಸೇವೆಗೈದ ಇವರು ಸುಂಕದ ಕಟ್ಟೆ, ಕದ್ರಿ, ಕುಂಬಳೆ, ಕರ್ನಾಟಕ...
error: Content is protected !!