ಬೊಂಡಾಲ ಜನಾರ್ದನ ಶೆಟ್ಟಿ, ರಾಮಣ್ಣ ಶೆಟ್ಟಿ ಸಂಸ್ಕರಣೆ

ಬೊಂಡಾಲ ಜನಾರ್ದನ ಶೆಟ್ಟಿ, ರಾಮಣ್ಣ ಶೆಟ್ಟಿ ಸಂಸ್ಕರಣೆ

ಶೈಲಿಬದ್ಧ ಭಾಗವತಿಕೆಯ ಮೂರು ಮಜಲುಗಳನ್ನು ಕಂಡ ಬಲಿಪ ಪರಂಪರೆ ಹಾಗೂ ಯಕ್ಷಾಂಬಿಕೆಯ ಸೇವೆಯಲ್ಲಿ ತಲೆಮಾರಿನಸಂಪ್ರದಾಯವನ್ನು ಶ್ರದ್ದೆಯಿಂದ ಆಚರಿಸುತ್ತಿರುವ ಬೊಂಡಾಲ ಕುಟುಂಬ ಯಕ್ಷಗಾನದ ನೈಜ ಆರಾಧಕರು. ಇವೆರಡೂ ಯಕ್ಷಗಾನ ಕಲಾವಿದರು ಮತ್ತು ಕಲಾಪೋಷಕ ವಲಯದ ಸರ್ವ ಶ್ರೇಷ್ಠ ಮಾದರಿಗಳು ಎಂದು ಯಕ್ಷಗಾನ ವಿದ್ವಾಂಸ ಹಾಗೂ ಅರ್ಥದಾರಿ...
error: Content is protected !!