U.K ಯ ಸಂಸದೆ ಸೀಮಾ ಮಲ್ಹೋತ್ರ ಇವರಿಂದ ಯಕ್ಷಗಾನಕ್ಕೆ ವಿಶ್ವಮಾನ್ಯತೆ ಸಿಗುವಲ್ಲಿ ಸಂಪೂರ್ಣ ಸಹಕಾರದ ಭರವಸೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಯೂರೋಪ್ ಪ್ರವಾಸದ ಮೊದಲ ದಿನವಾದ ಜೂನ್ 17 ರಂದು ಕನ್ನಡಿಗರು U.K ಆಶ್ರಯದಲ್ಲಿ ಲಂಡನ್ ನಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಯುನೈಟೆಡ್ ಕಿಂಗ್ಡಮ್ (U.K) ಸರಕಾರದ ಸಂಸದೆ ಸೀಮಾ ಮಲ್ಹೋತ್ರ, ಮತ್ತು ದೀಪಕ್ ಚೌಧರಿ ಸಚಿವರು (ಸಮನ್ವಯ) ಭಾರತದ ಹೈಕಮಿಷನ್ ಇವರು...
ಯುರೋಪ್ ಯಕ್ಷಗಾನ ಅಭಿಯಾನ

ಯುರೋಪ್ ಯಕ್ಷಗಾನ ಅಭಿಯಾನ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಜೂನ್ 15 ರಿಂದ ಯುರೋಪ್ ಯಕ್ಷಗಾನ ಅಭಿಯಾನ ನಡೆಯಲಿದೆ. ಯಕ್ಷಗಾನ ಅಭಿಯಾನದಲ್ಲಿ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ, ಹಾಸ್ಯ ವೇಷಗಳು ರಾರಾಜಿಸಲಿದೆ. ಯುರೋಪ್ ದೇಶದ ವಿವಿಧ ಭಾಗಗಳಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.ಜೂನ್ ತಿಂಗಳಲ್ಲಿ ಲಂಡನ್,...
ಪಟ್ಲಗುತ್ತು ಮಹಾಬಲ ಶೆಟ್ಟರಿಗೆ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ

ಪಟ್ಲಗುತ್ತು ಮಹಾಬಲ ಶೆಟ್ಟರಿಗೆ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇವರ ಪ್ರಾಯೋಜಕತ್ವದಲ್ಲಿ ದುಬಾಯಿ ಮತ್ತು ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ  ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು  ಉದ್ದೇಶಿಸಿದಂತೆ, 2022-2023 ರ ಸಾಲಿನ ಪ್ರಶಸ್ತಿಗೆ ಯಕ್ಷಗಾನ ಕಲಾವಿದರೂ, ಸಂಘಟಕರಾಗಿಯೂ ಗುರುತಿಸಿಕೊಂಡ, ಪಟ್ಲ ಗುತ್ತು...
ಯಕ್ಷಧ್ರುವ ಪಟ್ಲ ಸಂಭ್ರಮ

ಯಕ್ಷಧ್ರುವ ಪಟ್ಲ ಸಂಭ್ರಮ

ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಫರ್ಧೆ ಉದ್ಘಾಟನೆಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಹೆಮ್ಮೆಯ ಕಲೆ: ಪ್ರಭಾಕರ ಜೋಷಿ ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಒಂದು ಹೆಮ್ಮೆಯ ಕಲೆ. ಯಕ್ಷಗಾನ ಸಂಶೋಧನೆಯ ಮೂಲಕ ನೋಡಿದಾಗಲೂ ಯಕ್ಷಗಾನ ವಿಶ್ವಪ್ರಸಿದ್ದಿಯನ್ನು ಪಡೆದ ಕಲೆಯಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ...
ಅರ್ಥಧಾರಿಗಳು ಪುರಾಣದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ವಾಹಕರು – ಡಾ. ಕಬಿಯಾಡಿ ಹರಿರಾಮ ಆಚಾರ್ಯ

ಅರ್ಥಧಾರಿಗಳು ಪುರಾಣದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ವಾಹಕರು – ಡಾ. ಕಬಿಯಾಡಿ ಹರಿರಾಮ ಆಚಾರ್ಯ

ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ತಾಳಮದ್ದಲೆ ಸಪ್ತಾಹ ಆಚರಿಸುತ್ತಾ ಬಂದಿದ್ದು, ಈ ಬಾರಿಯ ತಾಳಮದ್ದಲೆ ಸಪ್ತಾಹವು ಮೇ 21, 2023ರಂದು ಸಂಜೆ 5.00 ಗಂಟೆಗೆ ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಖ್ಯಾತ ವೈದ್ಯ ಡಾ. ಕಬ್ಯಾಡಿ ಹರಿರಾಮ ಆಚಾರ್ಯರು ಸಪ್ತಾಹವನ್ನು ದೀಪ ಬೆಳಗಿಸಿ ಉದ್ಘಾಟಿಸಿ ತಾಳಮದ್ದಲೆಯ...
error: Content is protected !!