ಬೇಲ್ತೂರು ರಮೇಶ್‌ಗೆ ಅರಾಟೆ ಮಂಜುನಾಥ ಪ್ರಶಸ್ತಿ ಪ್ರದಾನ

ಬೇಲ್ತೂರು ರಮೇಶ್‌ಗೆ ಅರಾಟೆ ಮಂಜುನಾಥ ಪ್ರಶಸ್ತಿ ಪ್ರದಾನ

ಬಡಗುತಿಟ್ಟಿನ ಯಕ್ಷಕಿಂಕರ ಬಿರುದಾಂಕಿತ ಖ್ಯಾತ ಸ್ತ್ರೀವೇಷಧಾರಿ ಅರಾಟೆ ದಿ| ಮಂಜುನಾಥ ಸ್ಮರಣಾರ್ಥ ಕೊಡಮಾಡುವ ಅರಾಟೆ ಮಂಜುನಾಥ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ.30ರಂದು ಬೇಲ್ತೂರಿನಲ್ಲಿ ಜರಗಿತು. ಈ ಸಂದರ್ಭ ಬಡಗುತಿಟ್ಟಿನ ಖ್ಯಾತ ಕಲಾವಿದ ಬೇಲ್ತೂರು ರಮೇಶ್ ನಾಯ್ಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯಕ್ಷಗಾನ ವಿಮರ್ಶಕ ಎಸ್.ವಿ....
ಕೋಟ: ಉಡುಪ ಸಂಸ್ಕರಣ ಪ್ರಶಸ್ತಿ ಪ್ರದಾನ – ಕೋಡಿ ವಿಶ್ವನಾಥ ಗಾಣಿಗರಿಗೆ ಪ್ರಶಸ್ತಿ

ಕೋಟ: ಉಡುಪ ಸಂಸ್ಕರಣ ಪ್ರಶಸ್ತಿ ಪ್ರದಾನ – ಕೋಡಿ ವಿಶ್ವನಾಥ ಗಾಣಿಗರಿಗೆ ಪ್ರಶಸ್ತಿ

ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕರಲ್ಲೋರ್ವರಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ಸಾಹಿತಿ, ರಂಗನಟ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಕರಣ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕೋಟದ ಪಟೇಲರ ಮನೆಯಂಗಣದಲ್ಲಿ ಫೆ.2 ರಂದು ಸಂಜೆ 3.30 ಕ್ಕೆ ನಡೆಯಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ...
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ  ಡಾ.ಜಿ.ಎಲ್.ಹೆಗಡೆ ಮಣಕಿ ನೇಮಕ

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಡಾ.ಜಿ.ಎಲ್.ಹೆಗಡೆ ಮಣಕಿ ನೇಮಕ

ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಉತ್ತರಕನ್ನಡ ಜಿಲ್ಲೆಯ ಕುಮಟಾದ ಡಾ.ಜಿ.ಎಲ್.ಹೆಗಡೆ ಮಣಕಿ ಅವರನ್ನು ನೇಮಕ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಈ ಆದೇಶವನ್ನು ಹೊರಡಿಸಿದೆ. ಜಿ.ಎಲ್.ಹೆಗಡೆ ಅವರು ಯಕ್ಷಗಾನ ಮೌಖಿಕ ಸಾಹಿತ್ಯಕ್ಕೆ...
error: Content is protected !!