‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರಕಟ

ಪ್ರತೀ ವರ್ಷ ಸಂಸ್ಥೆಯು ಹಿರಿಯ ಸಾಧಕರ ಸ್ಮರಣಾರ್ಥ ಮತ್ತು ಗೌರವಾರ್ಥ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ತೆಂಕು ಬಡಗಿನ ಈ ಕೆಳಗಿನ 17 ಹಿರಿಯ ಕಲಾವಿದರು ಆಯ್ಕೆಯಾಗಿದ್ದಾರೆ. ಡಾ. ಬಿ.ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಸುರೇಂದ್ರ ಆಲೂರು, ಕುಂದಾಪುರಪ್ರೊ. ಬಿ.ವಿ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ : ಶಾಂತಾರಾಮ ಆಚಾರಿ,...
ಯಕ್ಷಗಾನ ಅರ್ಥಧಾರಿ, ಹರಿದಾಸ ನೀವಣೆ ಗಣೇಶ ಭಟ್ ನಿಧನ‌

ಯಕ್ಷಗಾನ ಅರ್ಥಧಾರಿ, ಹರಿದಾಸ ನೀವಣೆ ಗಣೇಶ ಭಟ್ ನಿಧನ‌

ಯಕ್ಷಗಾನ ಕಲಾವಿದ, ಹರಿಕಥಾ ರಂಗದ ದಿಗ್ಗಜ, ಹಿರಿಯ ವಿದ್ವಾಂಸ ನೀವಣೆ ಗಣೇಶ ಭಟ್ ಅವರು ನಿಧನರಾದರು. ರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಇವರ ಬಗ್ಗೆ ಸಾಕ್ಷ್ಯಚಿತ್ರವನ್ನು ನಿರ್ಮಿಸಿ ಗೌರವಿಸಿತ್ತು.ಹಲವಾರು ಭಾಗವತ ಸಪ್ತಾಹಗಳನ್ನು ನಡೆಸಿರುವ ನೀವಣೆ ಗಣೇಶ್ ಭಟ್ (80) ಅವರು ಹುಬ್ಬಳ್ಳಿಯಲ್ಲಿ ತಮ್ಮ ಪುತ್ರಿಯ ಮನೆಯಲ್ಲಿ ಬುಧವಾರ...

ಮೂಡಬಿದ್ರೆಯ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ಈ ಬಾರಿಯ ಯಕ್ಷಗಾನ ಕಲಾರಂಗದ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ.

ಶಿಕ್ಷಣದೊಂದಿಗೆ ಯಕ್ಷಗಾನ ಕಲಿಕೆ ಹಾಗೂ ಪ್ರದರ್ಶನಗಳಿಗೆ ಕಳೆದ 12 ವರ್ಷಗಳಿಂದ ವಿಶೇಷ ಪ್ರೋತ್ಸಾಹ ನೀಡುತ್ತಾ ಬಂದ ಮೂಡಬಿದ್ರೆಯ ಡಾ. ಎಂ. ಮೋಹನ್ ಆಳ್ವರ ನೇತೃತ್ವದ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ಉಡುಪಿಯ ಯಕ್ಷಗಾನ ಕಲಾರಂಗ ನೀಡುವ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಗೆ ಆಯ್ಕೆಯಾಗಿದೆ. ಉಭಯ ತಿಟ್ಟುಗಳಲ್ಲಿ ಆಸಕ್ತ...
error: Content is protected !!