Blog, Event & Invite / ವಿದ್ಯಮಾನ
ಪತ್ರಕರ್ತ ಲಕ್ಷ್ಮೀ ಮಚ್ಚಿನ ಬರೆದ “ರಂಗಾಂತರಂಗ” ಪುಸ್ತಕ ಬಿಡುಗಡೆಯನ್ನು ಎಡನೀರು ಮಠದ ಶ್ರೀ ಸಚ್ಚಿನದಾನಂದ ಭಾರತೀ ಸ್ವಾಮಿಗಳು ಎಡನೀರು ಮಠದಲ್ಲಿ ನೆರವೇರಿಸಿದರು. ಐದು ದಶಕಗಳ ಯಕ್ಷಗಾನ ತಿರುಗಾಟದ ಅನುಭವ ಇರುವ ಯಕ್ಷಗಾನದ ಹಿರಿಯ ಮದ್ದಳೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ಕಲಾಪಯಣದ ಪುಸ್ತಕ ಈ “ರಂಗಾಂತರಂಗ”. ಪುಸ್ತಕ ಅನಾವರಣ ಗೊಳಿಸಿದ...
Blog, Event & Invite / ವಿದ್ಯಮಾನ, Obituary
ಹೆಸರಾಂತ ಹವ್ಯಾಸಿ ಯಕ್ಷಗಾನ ಭಾಗವತರಾದ ರಾಮಚಂದ್ರ ಅರ್ಬಿತ್ತಾಯ ಅವರು ಕುಲ್ಕುಂದದಲ್ಲಿ ಶನಿವಾರ ಮುಂಜಾನೆ ನಡೆದ ಅಪಘಾತದಲ್ಲಿ ನಿಧನರಾದರು.ಸಾಧು ಸ್ವಭಾವದ ರಾಮಚಂದ್ರ ಅರ್ಬಿತ್ತಾಯರು ಹಿರಿಯ ಯಕ್ಷಗಾನ ಗುರು ಹರಿನಾರಾಯಣ ಬೈಪಾಡಿತ್ತಾಯ ಅವರ ಸೋದರಳಿಯ. ಅವರ ಮನೆಯಲ್ಲೇ ಯಕ್ಷಗಾನ ಕಲಿತಿದ್ದರು. ಕಡಬ, ಸುಳ್ಯ, ಉಪ್ಪಿನಂಗಡಿ,...
Blog, Event & Invite / ವಿದ್ಯಮಾನ
ಯಕ್ಷಗಾನದ ಶ್ರೇಷ್ಠ ಕಲಾಸಾಧಕರಾದ ಕೋಳ್ಯೂರಿಗೆ ತೊಂಭತ್ತು ತುಂಬಿದ ಶುಭಾವಸರದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಸಂಯೋಜಿಸಿದ್ದ ಕೋಳ್ಯೂರು ವೈಭವದ ಉದ್ಘಾಟನಾ ಸಮಾರಂಭ ಇಂದು 14-10-2021ರಂದು ಶ್ರೀಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸಂಪನ್ನಗೊಂಡಿತು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಒಂದು ತಿಂಗಳ ಪರ್ಯಂತ...