Blog, Event & Invite / ವಿದ್ಯಮಾನ
ವೃತ್ತಿ, ಪ್ರವೃತ್ತಿ, ಸಂಸಾರ ಸಮತೋಲನದಲ್ಲಿ ಇರಬೇಕು. ಬರಹಗಳು ಕತ್ತಲಲ್ಲಿ ಬೆಳಕನ್ನು ಬಗೆಯುವ ಕೆಲಸವನ್ನು ಮಾಡುತ್ತವೆ. ಪುಸ್ತಕ ಓದಿದರೆ ಮನಸ್ಸು ಪ್ರಫುಲ್ಲವಾಗುತ್ತದೆ. ಸುಘಾತ ಪುಸ್ತಕ ಲಯವಾದ್ಯದ ಆಳ, ಹರಹು, ಅರ್ಥ ಹಾಗೂ ವಿಷಯ ವ್ಯಾಪ್ತಿಯನ್ನು ಹೆಚ್ಚಾಗಿ ಹೊಂದಿ, ಕಲಾಮೌಲ್ಯವನ್ನು ವೃದ್ಧಿಸಿದೆ. ಹೋಗೋಣ ಜಂಬೂ ಸವಾರಿ ಪುಸ್ತಕ...
Blog, Event & Invite / ವಿದ್ಯಮಾನ
ಯಕ್ಷಗಾನ ಕಲಾರಂಗದ ಒಂದು ವರ್ಷದ ಚಟುವಟಿಕೆಗಳ ಕುರಿತ ಅಪೂರ್ವ ಮಾಹಿತಿವುಳ್ಳ “ಕಲಾಂತರಂಗ 2020”ನ್ನು ನಿಟ್ಟೂರು ಪ್ರೌಢಶಾಲೆಯ ರಜತ ಸಭಾಭವನದಲ್ಲಿ ಎಪ್ರಿಲ್ 16, 2021ರಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಮಹಾಬಲೇಶ್ವರ ಎಂ.ಎಸ್. ಮತ್ತು ಶಾಸಕರಾದ ಕೆ. ರಘುಪತಿ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ...
Blog, Event & Invite / ವಿದ್ಯಮಾನ
ಪಿ. ಭಾಸ್ಕರ ತಂತ್ರಿಗಳಂಥ ಸಮರ್ಪಣಾಭಾವದ ಕಾರ್ಯಕರ್ತರಿರುವುದರಿಂದಲೇ ಯಕ್ಷಗಾನ ಕಲಾರಂಗ ಇಷ್ಟೊಂದು ಸಮಾಜಮುಖಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಗಿದೆ. ಈ ಸಂಸ್ಥೆ ಉಳಿದವರಿಗೆ ಆದರ್ಶಪ್ರಾಯವಾದುದು ಎಂಬುದಾಗಿ ಎಂದು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ...
Blog, Event & Invite / ವಿದ್ಯಮಾನ
ಯಕ್ಷಗಾನ ಕುರಿತು ಸಮಗ್ರ ಅರಿವು, ವಿದ್ವತ್ತು, ಸೃಜನಶೀಲತೆಯಿಂದ ಮೆರೆದ ಮಂಡಳಿಯ ಹಿಂದಿನ ನಿರ್ದೇಶಕ ದಿ|| ಕೆರೆಮನೆ ಶಂಭು ಹೆಗಡೆ ಯಕ್ಷಗಾನ ರಂಗಭೂಮಿಗೆ ನೀಡಿದ ಕೊಡುಗೆ ಅನನ್ಯ. ಸಂಘಟಕರಾಗಿ, ಕಲಾವಿದರಾಗಿ, ಚಿಂತಕರಾಗಿ, ಕಲೆಯ ಶುದ್ಧ ಹಾಗೂ ಸೌಂದರ್ಯದ ಪ್ರತೀಕವಾಗಿ ಬದುಕಿದರು. ಯಕ್ಷಗಾನಕ್ಕಾಗಿ ತನ್ನ ಬದುಕನ್ನು ಸಮರ್ಪಿಸಿಕೊಂಡು...
Blog, Event & Invite / ವಿದ್ಯಮಾನ
‘ಸ್ಥಾನ-ಮಾನಕ್ಕಿಂತ ಮಿಗಿಲಾಗಿ ತತ್ವ-ಸಿದ್ಧಾಂತಗಳಿಗಾಗಿ ಬದುಕುವುದು ನಮ್ಮ ಧ್ಯೇಯವಾಗ ಬೇಕು. ಅಂಥವರಿಗೆ ಸಮಾಜದ ಅಭಿಮಾನವೇ ಶ್ರೀರಕ್ಷೆ. ನಾವು ಮಾಡಿದ ಸಾಧನೆಗೆ ಸನ್ಮಾನ ಅಥವಾ ಗೌರವ ಲಭಿಸುವುದು ಸರ್ವೇಸಾಮಾನ್ಯ. ಆದರೆ ಅದಕ್ಕಿಂತ ಜನರು ತೋರುವ ಪ್ರೀತಿಯೇ ದೊಡ್ಡದು’ ಎಂದು ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಪ್ರೊ. ಅಮೃತಸೋಮೇಶ್ವರ...