ಡಾ. ಎಂ.ಪ್ರಭಾಕರ ಜೋಶಿ ಅವರಿಗೆ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ

ಡಾ. ಎಂ.ಪ್ರಭಾಕರ ಜೋಶಿ ಅವರಿಗೆ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ

ಹಿರಿಯ ವಿದ್ವಾಂಸ, ಅರ್ಥಧಾರಿ, ಸಂಶೋಧಕ ಡಾ. ಎಂ.ಪ್ರಭಾಕರ ಜೋಶಿ ಅವರಿಗೆ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಬಂಟ್ವಾಳ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ವತಿಯಿಂದ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿಯನ್ನು ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ...
ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಶ್ರೀಧರ್ ಡಿ.ಎಸ್ ಗೆ ಪಾರ್ತಿಸುಬ್ಬ ಪ್ರಶಸ್ತಿ

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಶ್ರೀಧರ್ ಡಿ.ಎಸ್ ಗೆ ಪಾರ್ತಿಸುಬ್ಬ ಪ್ರಶಸ್ತಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ನೀಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದೆ. ಮಂಗಳೂರಿನಲ್ಲಿ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎ.ಹೆಗಡೆ ಈ ಘೋಷಣೆ ಮಾಡಿದ್ದು, ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ರಚನೆಕಾರ ಶ್ರೀಧರ್ ಡಿ ಎಸ್ ಅವರನ್ನು...
ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ನಿಧನ

ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ನಿಧನ

ಉದ್ಯಾವರ ಮಾಧವ ಆಚಾರ್ಯ ರಂಗ ನಿರ್ದೇಶಕ ಕಥೆಗಾರ, ಕವಿ, ನಟ, ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿಯ ನಟ, ಉಡುಪಿಯ ಸಮೂಹ ಸಂಸ್ಥೆಯ ಸಂಸ್ಥಾಪಕ, ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆಗಳಿಸಿದ ಸಾಧಕ. ನಾಡಿನಾದ್ಯಂತ 50ಕ್ಕೂ ಹೆಚ್ಚು ನಾಟಕ, ನೃತ್ಯರೂಪಕಗಳಿಗೆ ನಿರ್ದೇಶನ ಗೈದ ಇವರು ರಾಜ್ಯರಾಜ್ಯೋತ್ಸವ, ರಂಗ ವಿಶಾರದ...
error: Content is protected !!