ಕೆ.ಕೃಷ್ಣ ಮಧ್ಯಸ್ಥ ಕಳೆದ ಶತಮಾನದ ಕೊನೆಯ ದಶಕಗಳಲ್ಲಿ ಕರಾವಳಿಯ ದಕ್ಷಣ ಕನ್ನಡ ದ ಕಾಸರಗೋಡು ಭಾಗದಿಂದ ಒಳನಾಡು ಮಲೆನಾಡು ಭಾಗಕ್ಕೆ ವಲಸೆ ಬಂದ ಪಂಡಿತ ಪರಂಪರೆಯ ಲ್ಲಿ ಅಳಿದುಳಿದವರನ್ನು ಕಳೆದುಕೊಳ್ಳುತ್ತಿದ್ದೇವೆ. ಕೆ.ಕೆ.ಮಧ್ಯಸ್ಥ ಕೆ.ಕೃಷ್ಣ ಮಧ್ಯಸ್ಥ ಬುಧವಾರ ಜೂನ್ 21 ರಂದು ತೀವ್ರ ಅನಾರೋಗ್ಯ ದಿಂದ ನಿಧನರಾಗಿದ್ದಾರೆ....
ಎಸ್. ಎನ್. ಪಂಜಾಜೆ ಎಂದೆ ಪ್ರಸಿಸದ್ಧರಾಗಿದ್ದ ಪಂಜಾಜೆ ಸೂರ್ಯನಾರಾಯಣ ಭಟ್ (71) ಇಂದು (22-05-2023) ಇಹಲೋಕ ಯಾತ್ರೆ ಮುಗಿಸಿದರು. ತಾವೇ ಸ್ಥಾಪಿಸಿದ ಕರ್ನಾಟಕ ಸಾಂಸ್ಕøತಿಕ ಕಲಾ ಪ್ರತಿಷ್ಠಾನ (ರಿ.) ಬೆಂಗಳೂರು ಮೂಲಕ 15 ಯಕ್ಷಗಾನ ಸಾಹಿತ್ಯ ಸಮ್ಮೇಳನ ನಡೆಸಿದ್ದರು. ನಾಡಿನ ರಾಜಧಾನಿಯಲ್ಲಿದ್ದು ಯಕ್ಷಗಾನದ ಕಲಿಕೆ, ಪ್ರಸಾರ,...
ತೆಂಕುತಿಟ್ಟಿನ ಹಿರಿಯ ಚಂಡೆ-ಮದ್ದಲೆ ವಾದಕರಾದ ಮಿಜಾರು ರಾಮಕೃಷ್ಣ ಶೆಟ್ಟಿಗಾರ್ (76 ವರ್ಷ) 21-05-2023ರಂದು ಅಶ್ವತ್ಥಪುರದ ಮಿಜಾರಿನಲ್ಲಿ ನಿಧನರಾದರು. ಕೂಡ್ಲು, ಮಂಗಳಾದೇವಿ, ಉಳ್ಳಾಲ ಭಗವತಿ ಮತ್ತು 25 ವರ್ಷಕ್ಕೂ ಮೇಲ್ಪಟ್ಟು ಕಟೀಲು ಮೇಳದಲ್ಲಿ ಹೆಚ್ಚಿನ ಪ್ರಸಿದ್ಧ ಭಾಗವತರಿಗೆ ಚಂಡೆ-ಮದ್ದಲೆ ವಾದಕರಾಗಿ ಕಲಾಸೇವೆಗೈದಿದ್ದರು....
ಯಕ್ಷಗಾನ ಭಾಗವತಿಕೆ ಹಾಗೂ ಸಂಗೀತದಲ್ಲಿ ಅಪಾರ ಜ್ಞಾನ ಹೊಂದಿದ್ದ, ತಾಲ್ಲೂಕಿನ ತಿಮ್ಮಪ್ಪ ಭಾಗವತ ಬಾಳೆಹದ್ದ (59), ಎರಡು ಕಾರುಗಳ ನಡುವೆ ನಡೆದ ಅಪಘಾ ತದಲ್ಲಿ ಮಂಗಳವಾರ ಸಂಜೆ ನಿಧನರಾದರು. ತಾಲ್ಲೂಕಿನ ಹಿತ್ಲಳ್ಳಿ ಬಳಿ ಅವರಿದ್ದ ಕಾರಿಗೆ, ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ಗಂಭೀರ ಸ್ವರೂಪದಿಂದ ಗಾಯಗೊಂಡಿದ್ದರು. ತಂದೆ,...
ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ಬುಧವಾರ ನಗರದ ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಜಿ.ರಾಜಶೇಖರ ಅವರಿಗೆ ಹಲವು ದಿನಗಳಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದಿನದಿಂದ ದಿನಕ್ಕೆ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಲೇ ಇತ್ತು. ಕೊನೆಗೆ...