ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ. ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು ರಾಜನ್ ಅಯ್ಯರ್...

ಯಕ್ಷಗಾನ ಸಂಘಟಕ ದಿಲೀಪ್ ಸುವರ್ಣ ಸುರತ್ಕಲ್ ನಿಧನ

ಸುರತ್ಕಲ್ ಶ್ರೀ ಸದಾಶಿವ ಮಹಾಗಣಪತಿ ಮೇಳ ಹಾಗೂ ಕಾಟಿಪಳ್ಳ ಮೇಳಗಳನ್ನು ಸಂಚಾಲಕನಾಗಿ ಒಂದೂವರೆ ದಶಕ ನಡೆಸಿದ್ದ ಯಕ್ಷಗಾನ ಸಂಘಟಕ ದಿಲೀಪ್ ಸುವರ್ಣ(63) ಜೂನ್ 1 ರಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿಲೀಪರು ತುಳು ಪ್ರಸಂಗಗಳಲ್ಲಿ ದೈವ ಗಳ ಪಾತ್ರ ನಿರ್ವಹಣೆಯಲ್ಲಿ ಪ್ರಬುದ್ದತೆಯನ್ನು...
ಭಾಗವತ ಕಾಟುಕುಕ್ಕೆ ಕೊರಗಪ್ಪ ನಾಯ್ಕ ನಿಧನ

ಭಾಗವತ ಕಾಟುಕುಕ್ಕೆ ಕೊರಗಪ್ಪ ನಾಯ್ಕ ನಿಧನ

ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕರು ಮೇ 18, 2022 ರಂದು ದೀರ್ಘಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ ಆಕರ್ಷಿತರಾದ ಕೊರಗಪ್ಪ ನಾಯ್ಕರು ಭಾಗವತಿಕೆಯಲ್ಲಿಯೂ ಬಲಿಪ ಮಾರ್ಗದ ಪಥಿಕರು....
ಯಕ್ಷಗಾನ ಕಲಾವಿದ ತೋಡಿಕಾನ ವಿಶ್ವನಾಥ ಗೌಡ ನಿಧನ

ಯಕ್ಷಗಾನ ಕಲಾವಿದ ತೋಡಿಕಾನ ವಿಶ್ವನಾಥ ಗೌಡ ನಿಧನ

ತೆಂಕುತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ವಿಶ್ವನಾಥ ಗೌಡ (62ವರ್ಷ) 17-03-2022 ರಂದು ಸಂಜೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದರು. ಕುರಿಯ ವಿಠಲ ಶಾಸ್ತ್ರಿ ಮತ್ತು ಪಡ್ರೆ ಚಂದ್ರು ಅವರಲ್ಲಿ ಯಕ್ಷಗಾನ ತರಬೇತಿ ಪಡೆದು ನಾಲ್ಕುವರೆ ದಶಕಗಳಿಂದ ಕಲಾಸೇವೆಗೈದ ಇವರು ಸುಂಕದ ಕಟ್ಟೆ, ಕದ್ರಿ, ಕುಂಬಳೆ, ಕರ್ನಾಟಕ...
ಹಿರಿಯ ಯಕ್ಷಗಾನ ಕಲಾವಿದ ಮುಳಿಯಾಲ ಭೀಮ ಭಟ್ ನಿಧನ

ಹಿರಿಯ ಯಕ್ಷಗಾನ ಕಲಾವಿದ ಮುಳಿಯಾಲ ಭೀಮ ಭಟ್ ನಿಧನ

ಯಕ್ಷಗಾನದ ಪ್ರಸಿದ್ಧ ಕಲಾವಿದ ದೇವಿ ಭಟ್ರು ಎಂದೇ ಹೆಸರು ಪಡೆದಿದ್ದ ಮುಳಿಯಾಲ ಭೀಮ ಭಟ್ (85 ವರ್ಷ) ಅವರು 25-01-2022 ಮಂಗಳವಾರ ಬೆಳಗ್ಗೆ ಕಾಂತಾವರದಲ್ಲಿ ನಿಧನರಾದರು. ಸಕ್ರಿಯ ಯಕ್ಷಗಾನ ರಂಗದಿಂದ ನಿವೃತ್ತರಾದ ಬಳಿಕ ಕಾಂತಾವರ ದೇವಸ್ಥಾನದಲ್ಲಿ ಸೇವೆಸಲ್ಲಿಸುತ್ತಿದ್ದ ಅವರು ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ...
ಬಸ್ತಿ  ವಾಮನ ಶೆಣೈ ನಿಧನ

ಬಸ್ತಿ ವಾಮನ ಶೆಣೈ ನಿಧನ

ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷರಾಗಿ‌‌ ಆ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ, ಇತ್ತೀಚೆಗೆ ಅದರ ಗೌರವಾಧ್ಯಕ್ಷರಾಗಿ ನಿಯುಕ್ತರಾದ ಬಸ್ತಿ ವಾಮನ ಶೆಣೈ ಇಂದು ನಿಧನರಾದರು. ನಮ್ಮ ಸಂಸ್ಥೆಯ ವಿದ್ಯಾಪೋಷಕ್ ವಿಭಾಗದ ಕಾರ್ಯಚಟುವಟಿಕೆ ಮೆಚ್ಚಿಕೊಂಡು ವಿಶೇಷ ರೀತಿಯಲ್ಲಿ ಪ್ರೋತ್ಸಾಹಿಸುತ್ತಾ ಬಂದಿದ್ದರು....
error: Content is protected !!