ಬಸ್ತಿ  ವಾಮನ ಶೆಣೈ ನಿಧನ

ಬಸ್ತಿ ವಾಮನ ಶೆಣೈ ನಿಧನ

ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷರಾಗಿ‌‌ ಆ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ, ಇತ್ತೀಚೆಗೆ ಅದರ ಗೌರವಾಧ್ಯಕ್ಷರಾಗಿ ನಿಯುಕ್ತರಾದ ಬಸ್ತಿ ವಾಮನ ಶೆಣೈ ಇಂದು ನಿಧನರಾದರು. ನಮ್ಮ ಸಂಸ್ಥೆಯ ವಿದ್ಯಾಪೋಷಕ್ ವಿಭಾಗದ ಕಾರ್ಯಚಟುವಟಿಕೆ ಮೆಚ್ಚಿಕೊಂಡು ವಿಶೇಷ ರೀತಿಯಲ್ಲಿ ಪ್ರೋತ್ಸಾಹಿಸುತ್ತಾ ಬಂದಿದ್ದರು....
ಶಿವರಾಮ ಶೆಟ್ಟಿ ಹೊಸಕೊಪ್ಪ ನಿಧನ

ಶಿವರಾಮ ಶೆಟ್ಟಿ ಹೊಸಕೊಪ್ಪ ನಿಧನ

ಯಕ್ಷಗಾನ ಕಲಾವಿದ ಶಿವಮೊಗ್ಗ ಜಿಲ್ಲೆಯ ನರಸಿಂಹರಾಜಪುರ ನಿವಾಸಿ ಹೊಸಕೊಪ್ಪ ಶಿವರಾಮ ಶೆಟ್ಟಿ (69) 09-12-2021 ರಂದು ನಿಧನ ಹೊಂದಿದರು. ಅವರು ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.ಗಂಭಿರ ಪುರುಷ ಪಾತ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದ ಶಿವರಾಮ ಶೆಟ್ಟಿಯವರು ತೆಂಕು-ಬಡಗು ಎರಡೂ ತಿಟ್ಟುಗಳಲ್ಲಿ...
ಯಕ್ಷಗಾನ ಅರ್ಥಧಾರಿ, ಹರಿದಾಸ ನೀವಣೆ ಗಣೇಶ ಭಟ್ ನಿಧನ‌

ಯಕ್ಷಗಾನ ಅರ್ಥಧಾರಿ, ಹರಿದಾಸ ನೀವಣೆ ಗಣೇಶ ಭಟ್ ನಿಧನ‌

ಯಕ್ಷಗಾನ ಕಲಾವಿದ, ಹರಿಕಥಾ ರಂಗದ ದಿಗ್ಗಜ, ಹಿರಿಯ ವಿದ್ವಾಂಸ ನೀವಣೆ ಗಣೇಶ ಭಟ್ ಅವರು ನಿಧನರಾದರು. ರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಇವರ ಬಗ್ಗೆ ಸಾಕ್ಷ್ಯಚಿತ್ರವನ್ನು ನಿರ್ಮಿಸಿ ಗೌರವಿಸಿತ್ತು.ಹಲವಾರು ಭಾಗವತ ಸಪ್ತಾಹಗಳನ್ನು ನಡೆಸಿರುವ ನೀವಣೆ ಗಣೇಶ್ ಭಟ್ (80) ಅವರು ಹುಬ್ಬಳ್ಳಿಯಲ್ಲಿ ತಮ್ಮ ಪುತ್ರಿಯ ಮನೆಯಲ್ಲಿ ಬುಧವಾರ...
ಹೆಸರಾಂತ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ಅಪಘಾತದಲ್ಲಿ ನಿಧನ

ಹೆಸರಾಂತ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ಅಪಘಾತದಲ್ಲಿ ನಿಧನ

ಹೆಸರಾಂತ ಹವ್ಯಾಸಿ ಯಕ್ಷಗಾನ ಭಾಗವತರಾದ ರಾಮಚಂದ್ರ ಅರ್ಬಿತ್ತಾಯ ಅವರು ಕುಲ್ಕುಂದದಲ್ಲಿ  ಶನಿವಾರ ಮುಂಜಾನೆ ನಡೆದ ಅಪಘಾತದಲ್ಲಿ ನಿಧನರಾದರು.ಸಾಧು ಸ್ವಭಾವದ ರಾಮಚಂದ್ರ ಅರ್ಬಿತ್ತಾಯರು ಹಿರಿಯ ಯಕ್ಷಗಾನ ಗುರು ಹರಿನಾರಾಯಣ ಬೈಪಾಡಿತ್ತಾಯ ಅವರ ಸೋದರಳಿಯ. ಅವರ ಮನೆಯಲ್ಲೇ ಯಕ್ಷಗಾನ ಕಲಿತಿದ್ದರು. ಕಡಬ, ಸುಳ್ಯ, ಉಪ್ಪಿನಂಗಡಿ,...
ಬೊಟ್ಟಿಗೆರೆ ಪುರುಷೋತ್ತಮ ಪೂಂಜ‌ ನಿಧನ

ಬೊಟ್ಟಿಗೆರೆ ಪುರುಷೋತ್ತಮ ಪೂಂಜ‌ ನಿಧನ

ಯಕ್ಷಗಾನ ಭಾಗವತ, ಪ್ರಸಂಗಕರ್ತ ಪುರುಷೋತ್ತಮ ಪೂಂಜರು ಅಸೌಖ್ಯದಿಂದ ನಿನ್ನೆ 14-8-2021 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನ ಹೊಂದಿದರು. ಅವರಿಗೆ 68ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.ಬಿ.ಎಸ್ಸಿ ಪದವಿ ಮುಗಿಸಿ ಮುಂಬಯಿಯಲ್ಲಿ ಉದ್ಯೋಗಿ ಯಾಗಿ...
error: Content is protected !!