ಯಕ್ಷಗಾನ ಕಲಾರಂಗದ ದಾನಿ ಪ್ರೊ. ಕೃಷ್ಣಮೂರ್ತಿ ನಿಧನ
ಯಕ್ಷಗಾನ ಕಲಾರಂಗದ ದಾನಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪ್ರೊ. ಕೃಷ್ಣಮೂರ್ತಿ (66 ವರ್ಷ) ಇಂದು (10-06-2021) ಶಿರ್ವದ ಮನೆಯಲ್ಲಿ ನಿಧನಹೊಂದಿದರು. ವಿದ್ಯಾರ್ಥಿಗಳ ಬಗ್ಗೆ ಅತೀವ ಪ್ರೀತಿ ಕಾಳಜಿ ಹೊಂದಿದ್ದ ಇವರು ವಿದ್ಯಾಪೋಷಕ್ ಗೆ ತಾವು ನಿವೃತ್ತಿ...
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಾಗ್ಮಿ ಪ್ರೊ. ಎಂ.ಎ.ಹೆಗಡೆ ನಿಧನ
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಎಂ.ಎ.ಹೆಗಡೆ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ...
ಯಕ್ಷರಂಗದ ಖ್ಯಾತಿಯ ಡಾ. ಶ್ರೀಧರ ಭಂಡಾರಿ ಪುತ್ತೂರು ಇನ್ನಿಲ್ಲ!
ಯಕ್ಷರಂಗದ ಖ್ಯಾತಿಯ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶ್ರೀಧರ್ ಭಂಡಾರಿ (73 ವ) ಅವರು ಇಂದು ಮುಂಜಾನೆ ನಿಧನ ಹೊಂದಿದರು. ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಪುತ್ತೂರು ಶ್ರೀಧರ ಭಂಡಾರಿಯವರ ಅಭಿಮನ್ಯು ಪಾತ್ರ ಭಾರಿ ಪ್ರಸಿದ್ಧಿ ಪಡೆದಿತ್ತು. ರಂಗಸ್ಥಳದಲ್ಲಿ ಚುರುಕಿನ,...ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ನಾರಾಯಣ ಗಾಣಿಗ ನಿಧನ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ (84) (01-02-2021) ನಿಧನರಾದರು. ಅವರು ಪತ್ನಿ, ಮೂವರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. 40 ವರ್ಷಗಳ ಕಾಲ ರಂಗಸ್ಥಳದಲ್ಲಿ ತಿಟ್ಟು ಬೇಧವಿಲ್ಲದೇ ಕಲಾವ್ಯವಸಾಯ ಮಾಡಿದ ಕಲಾ ‘ಕೃಷಿಕ’ ವಂಡ್ಸೆ ನಾರಾಯಣ ಗಾಣಿಗರ ಕಲಾ ಸಾಧನೆಯ...
