ಮೂಡುಬಿದಿರೆ ಗಾಳಿಮನೆಯಲ್ಲಿ ಸುಬ್ರಹ್ಮಣ್ಯ ಧಾರೇಶ್ವರ ಅನುಸ್ಕೃತಿ ಮತ್ತು ಕುಂಬ್ಳೆ ಶ್ರೀಧರ ರಾವ್ ನುಡಿನಮನ

ಮೂಡುಬಿದಿರೆ ಗಾಳಿಮನೆಯಲ್ಲಿ ಸುಬ್ರಹ್ಮಣ್ಯ ಧಾರೇಶ್ವರ ಅನುಸ್ಕೃತಿ ಮತ್ತು ಕುಂಬ್ಳೆ ಶ್ರೀಧರ ರಾವ್ ನುಡಿನಮನ

ಆಮ್ನಾಯ ಯಕ್ಷ ಸಂಸ್ಕೃತಿ ಬಳಗ ಗಾಳಿಮನೆ ಸಂಘಟನೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅನುಸ್ಕೃತಿ ಮತ್ತು ಕುಂಬ್ಳೆ ಶ್ರೀಧರ ರಾವ್ ನುಡಿನಮನ ಕಾರ್ಯಕ್ರಮವು ದಿನಾಂಕ 20-07-2024ರ ಶನಿವಾರದಂದು ಮೂಡುಬಿದಿರೆಯ ಸಂಪಿಗೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ...

ಸಂಸ್ಕೃತಿ ಮೇಲಿನ ಪ್ರೀತಿಯೇ ಸಾಧನೆಗೆ ಸೋಪಾನ: ಡಾ. ಎಂ.ಪ್ರಭಾಕರ ಜೋಶಿ

‘ಕಲೆ, ಸಂಸ್ಕೃತಿ, ಸಾಹಿತ್ಯ- ಶಿಕ್ಷಣ ಇತ್ಯಾದಿ ಕ್ಷೇತ್ರಗಳ ಬೆಳವಣಿಗೆಗೆ ಸಾಮಾಜಿಕ ಮತ್ತು ಧಾರ್ಮಿಕ ರಂಗದಲ್ಲಿ ದುಡಿಯುವವರ ಕೊಡುಗೆ ಅಪಾರ. ತಮ್ಮ ನೆಲದ ಸಂಸ್ಕೃತಿಯ ಮೇಲಿನ ಪ್ರೀತಿಯೇ ಅಂಥವರ ಸಾಧನೆಗೆ ಸೋಪಾನವಾಗಿದೆ’ ಎಂದು ಹಿರಿಯ ವಿದ್ವಾಂಸ ಮತ್ತು ಸಂಸ್ಕೃತಿ ಚಿಂತಕ ಡಾ.ಎಂ.ಪ್ರಭಾಕರ ಜೋಶಿ ಹೇಳಿದ್ದಾರೆ....
ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ (76) ಹೃದಯಘಾತದಿಂದ ಇಂದು (05.07.2024) ನಿಧನರಾದರು. ಕುಂಬ್ಳೆ ಕಮಲಾಕ್ಷ ನಾಯಕ್‍ರಲ್ಲಿ ನಾಟ್ಯಾಭ್ಯಾಸ ಹಾಗೂ ಶೇಣಿ ಗೋಪಾಲಕೃಷ್ಣ ಭಟ್ಟರಿಂದ ಅರ್ಥಗಾರಿಕೆಯನ್ನು ಕಲಿತು, 13ನೇ ವಯಸ್ಸಿನಲ್ಲಿಯೇ ಕಲಾ ಸೇವೆಯನ್ನು ಆರಂಭಿಸಿದ ಇವರು ಕುಂಡಾವು, ಕೂಡ್ಲು, ಮುಲ್ಕಿ,...
error: Content is protected !!