Blog, Profile / ವ್ಯಕ್ತಿ ಸಂಘಟನೆ
ಕಾರ್ಕಡ ಮಂಜುನಾಥ ಉಡುಪ ಎಂದು ಪೂರ್ಣ ಹೆಸರಿನಿಂದ ಹೇಳಿದರೆ ಫಕ್ಕನೆ ಯಾರಿಗೂ ತಿಳಿಯಲಾರದು. ಶನಿವಾರ ಅಗಲಿದ ಉಡುಪರನ್ನು ಕೆ.ಎಂ. ಉಡುಪ ಎಂದರೆ ಮಾತ್ರ ಜನಸಾಮಾನ್ಯರಿಗೆ ತಿಳಿದೀತು. ದೇಶವ್ಯಾಪ್ತಿಯ ಚಿಂತನೆ ಶಾರೀರಿಕವಾಗಿ ಸ್ವಲ್ಪ ಗಿಡ್ಡವೇ ಎನ್ನಬಹುದಾದ ಉಡುಪರ ಚಿಂತನೆ ಆಜಾನುಬಾಹು ಗಾತ್ರದ್ದು ದೇಶ ವ್ಯಾಪ್ತಿಯದ್ದು ಅವರು...
Blog, Profile / ವ್ಯಕ್ತಿ ಸಂಘಟನೆ
ಏರ್ಯ ಲಕ್ಷ್ಮೀನಾರಾಯಣ ಆಳ್ವ ಮೈಸೂರು ವಿಶ್ವವಿದ್ಯಾನಿಲಯದ ಮಂಗಳೂರು ಸ್ನಾತಕೋತ್ತರ ಕೇಂದ್ರ ಅದೇ ತಾನೇ ಪ್ರಾರಂಭವಾಗಿತ್ತು. ಕೇಂದ್ರದ ಪ್ರಥಮ ನಿರ್ದೇಶಕರಾಗಿ ವಿದ್ವತ್ಕವಿ ಎಸ್.ವಿ. ಪರಮೇಶ್ವರ ಭಟ್ಟರು ನಿಯುಕ್ತರಾಗಿದ್ದರು. 1968ರ ಜೂನ್ ಅಥವಾ ಜುಲೈ ಮಂಗಳೂರು. ಗಣಪತಿ ಹೈಸ್ಕೂಲು ಸಭಾ ಮಂದಿರದಲ್ಲಿ ಎಸ್ವಿಪಿ ಅವರ ಸ್ವಾಗತ-...
Blog, Event & Invite / ವಿದ್ಯಮಾನ
‘ಮೂಲ ರಾಮಾಯಣದ ಕಥೆಯನ್ನೇ ಆಧರಿಸಿ ಮಂದಾರ ಕೇಶವ ಭಟ್ಟರು ರಾಮಾಯಣ ಬರೆದಿದ್ದರೂ ಸನ್ನಿವೇಶಗಳೆಲ್ಲವೂ ಮನಸ್ಸಿಗೆ ಮುಟ್ಟುವಂತೆ ಹಾಗೂ ಸುಲಭವಾಗಿ ಅರ್ಥವಾಗುವಂತೆ ಮಂದಾರ ರಾಮಾಯಣ ಮೂಡಿಬಂದಿದೆ. ಮೂಲತಹ ಕರಾಡ ಭಾಷಿಕರಾಗಿದ್ದರೂ ಅವರ ತುಳುವಿನ ಪ್ರೇಮ ಈ ಗ್ರಂಥದಲ್ಲಿ ಪ್ರಜ್ವಲಿಸುತ್ತಿದೆ. ತುಳುವಿನ ಭಾಷಾ ಪ್ರೌಢಿಮೆ ಶಬ್ದ...
Blog, Event & Invite / ವಿದ್ಯಮಾನ
ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಅಮೇರಿಕಾ ಘಟಕದ ಆರಂಭೋತ್ಸವ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಯಕ್ಷಗಾನ ಕಲಾವಿದರು ಸೇರಿದಂತೆ ಸುಮಾರು 36 ಮಂದಿ ಫೌಂಡೇಶನ್‌ನ ಸದಸ್ಯರು ಮತ್ತು ಹಿತೈಷಿಗಳು ಅಮೆರಿಕ ಯಾತ್ರೆ ಕೈಗೊಂಡರು. ಇದಕ್ಕೆ ಮೂಲ ಕಾರಣರಾದವರು ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ...