ರಂಗ ಮದಿಪು – ರಂಗ ಸಂಗಾತಿಯ ಹತ್ತು ಹೆಜ್ಜೆಗಳು
ಬಣ್ಣದ ಮಹಾಲಿಂಗ ಯಕ್ಷ ಪ್ರತಿಷ್ಠಾನ (ರಿ), ಪುತ್ತೂರು – ಬಣ್ಣದ ಮಹಾಲಿಂಗ ಸಂಸ್ಮರಣೆ
ಗುರು ಮಾಂಬಾಡಿಯವರಿಗೆ ಸಮ್ಮಾನ
ಮಾಂಬಾಡಿ ಸುಬ್ರಹ್ಮಣ್ಯ ಭಟ್ 50 ವರ್ಷಗಳಿಂದ ಹಿಮ್ಮೇಳ ತರಬೇತಿ ನಡೆಸುತ್ತಾ ಬಂದಿದ್ದಾರೆ. ತೀರ್ಥರೂಪರಿಂದಲೇ ಹಿಮ್ಮೇಳ ಕರಗತ ಮಾಡಿಕೊಂಡ ಬಳಿಕ ಕಟೀಲು, ಕದ್ರಿ, ಧರ್ಮಸ್ಥಳ ಮೇಳಗಳಲ್ಲಿ ತಿರುಗಾಟ ನಡೆಸಿ ಇದೀಗ ಮೇಳದ ಬದುಕಿಗೆ ವಿರಾಮ ಹಾಡಿ ಆಸಕ್ತರಿಗೆ ಹಿಮ್ಮೇಳ ಕಲಿಸುತ್ತಿದ್ದಾರೆ. ಚೆಂಡೆ ಮದ್ದಳೆ ಎರಡರಲ್ಲೂ ಅವರದ್ದು ಪಳಗಿದ ಕೈ....
