ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ.

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ.

ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ. ಪಾದೆಕಲ್ಲು ವಿಷ್ಣು ಭಟ್...
ಅಂಬಲಪಾಡಿ ವೇಷಗಾರಿಕೆ ಕಮ್ಮಟ ಸಮಾರೋಪ

ಅಂಬಲಪಾಡಿ ವೇಷಗಾರಿಕೆ ಕಮ್ಮಟ ಸಮಾರೋಪ

ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ 5 ದಿನಗಳ ವೇಷಗಾರಿಕೆ ಗಾರಿಕೆ ಕಮ್ಮಟ ಇಂದು 13.05.2023 ಶ್ರೀ ಜನಾರ್ದನ ಮಂಟಪದಲ್ಲಿ ಸಮಾಪನಗೊಂಡಿತು. ನರಸಿಂಹ ತುಂಗ ಮತ್ತು ಮಿಥುನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ 20 ವಿದ್ಯಾರ್ಥಿಗಳು ವಿವಿಧ ವೇಷಗಳ...

ಮಾಹೆಯಿಂದ ಯಕ್ಷಗಾನ ಕಲಾರಂಗ (ರಿ.) ಉಡುಪಿ ಸಂಸ್ಥೆಗೆ ರೂ. 50 ಲಕ್ಷ ಕೊಡುಗೆ.

ಆಧುನಿಕ ಮಣಿಪಾಲದ ಶಿಲ್ಪಿ ಡಾ. ಟಿ. ಎಂ. ಎ. ಪೈ ಅವರಿಂದ ಆರಂಭಗೊಂಡು ಅವರ ಸುಪುತ್ರ ಡಾ. ರಾಮ್‌ದಾಸ್ ಪೈಯವರಿಂದ ಮುಂದುವರಿದು ಪ್ರಸಕ್ತ ಅವರ ಸುಪುತ್ರ ಡಾ. ರಂಜನ್ ಆರ್. ಪೈ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಮಾಹೆ’ ಶಿಕ್ಷಣದೊಂದಿಗೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಕಲೆ, ಸಾಹಿತ್ಯ, ಸಂಸ್ಕೃತಿಯ...
ಕೆರೆಮನೆ ವೆಂಕಟಾಚಲ ಭಟ್(1936-1998)

ಕೆರೆಮನೆ ವೆಂಕಟಾಚಲ ಭಟ್(1936-1998)

ಮಲೆನಾಡಿನ ಯಕ್ಷಚೇತನಗಳು-34 ಶ್ರೀ ಕೆರೆಮನೆ ವೆಂಕಟಾಚಲ ಭಟ್ ಅವರು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಬಳಿಯ ಕೆರೆಮನೆಯಲ್ಲಿ 01 ಸೆಪ್ಟೆಂಬರ್ 1936ರಲ್ಲಿ ವೆಂಕಟರಮಣ ಭಟ್ಟ ಅವರ ಮಗನಾಗಿ ಜನಿಸಿದರು. ಅವರಿಗೆ ರಾಮಚಂದ್ರ, ಗಣಪತಿ ಎಂಬ ಸಹೋದರರು. ಮೂಲತಃ ಅವರದ್ದು ಪುರೋಹಿತ ಮನೆತನ. ತಂದೆಯ ಹಾದಿಯನ್ನು ಉಳಿದ...
error: Content is protected !!