Blog, Event & Invite / ವಿದ್ಯಮಾನ
ಉಡುಪಿಯ ಸಾಂಸ್ಕೃತಿಕ ಸಾಮಾಜಿಕ ಸಂಘಟನೆ ಯಕ್ಷಗಾನ ಕಲಾರಂಗದ 47ನೇ ವಾರ್ಷಿಕ ಮಹಾಸಭೆಯು ಪೇಜಾವರ ಮಠದ ಶ್ರೀರಾಮ ವಿಠಲ ಸಭಾಭವನದಲ್ಲಿ ಜುಲೈ 09, 2022 ರಂದು ಎಂ. ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ಜರಗಿತು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆ, ಲೆಕ್ಕಪರಿಶೋಧಕರ ನೇಮಕದ ಅನಂತರ...
Blog, View & Review ಉಲ್ಲೇಖ ಮತ್ತು ವಿಮರ್ಶೆ
ಕಾಳಿದಾಸನ ‘ಅಭಿಜ್ಞಾನ ಶಾಕುಂತಲ’ ಓದಿದವರಿಗೆ ವ್ಯಾಸರ ‘ಶಕುಂತಲೋಪಾಖ್ಯಾನ’ ಹೊಸ ಸಂವೇದನೆಯನ್ನೇ ಉಂಟುಮಾಡುತ್ತದೆ. ಕಳೆದ ವಾರ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದವರು ವಿದ್ವಾನ್ ಗ.ನಾ.ಭಟ್ಟರು ಕನ್ನಡಕ್ಕೆ ಅನುವಾದಿಸಿದ ಶಕುಂತಲೋಪಾಖ್ಯಾನವನ್ನು ಬಿಡುಗಡೆಗೊಳಿಸಿದ್ದಾರೆ. ಪುಸ್ತಕಪ್ರೇಮಿಗಳು ಇದನ್ನು...