ಬಹುಮುಖ ಪ್ರತಿಭೆಯ ಶ್ರೀ ಶಾಂತಾರಾಮ ಕುಡ್ವರವರಿಗೆ ಗೌರವ ಸನ್ಮಾನ

ಏಪ್ರಿಲ್ 24ರ ಭಾನುವಾರದಂದು, ಖ್ಯಾತ ಯಕ್ಷಗಾನ ವಿಮರ್ಶಕ, ಮೂಡಬಿದಿರೆಯ ಶ್ರೀ ವೆಂಕಟರಮಣ ಹಾಗೂ ಶ್ರೀ ಹನುಮಂತ ದೇವಸ್ಥಾನದ ಮೊಕ್ತೇಸರರಾದ, ಬಹುಮುಖ ಪ್ರತಿಭೆಯ ಮೂಡಬಿದ್ರಿಯ ಶ್ರೀ ಶಾಂತಾರಾಮ ಕುಡ್ವ ರವರಿಗೆ ಮಂಗಳೂರಿನಲ್ಲಿ ಗೌರವ ಸನ್ಮಾನ. ಯಕ್ಷಗಾನಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಸಾಂಸ್ಕ್ರತಿಕ ಕಾಶಿ ಮೂಡಬಿದ್ರಿಯ...

ತಾರಾನಾಥ ವರ್ಕಾಡಿಯವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’

ಉಡುಪಿಯ ಯಕ್ಷಗಾನ ಕಲಾರಂಗವು ಯಕ್ಷಗಾನ ಸಂಘಟನೆ-ಕಲಾವಿದರು ಮತ್ತು ಯಕ್ಷಗಾನ ವಿದ್ವಾಂಸರನ್ನು ಗೌರವಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಇಪ್ಪತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಾ ಬಂದಿದೆ. ಈ ವರ್ಷದ ಯಕ್ಷಗಾನ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಯಕ್ಷಗಾನ...

ಪುಳಿಂಚ ಪ್ರಶಸ್ತಿ ಪ್ರದಾನ, ಬಯಲಾಟ ಮತ್ತು ನಾಟಕ ಪ್ರದರ್ಶನ

ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ಹಿರಿಯ ಬಣ್ಣದ ವೇಷಧಾರಿ, ಧೀರೋದಾತ್ತ ಪಾತ್ರಧಾರಿ, ತುಳು ಪ್ರಸಂಗಗಳ ಹಾಸ್ಯ ನಟ ಹಾಗೂ ಪ್ರಸಂಗಕರ್ತ ದಿ. ಪುಳಿಂಚ ರಾಮಯ್ಯ ಶೆಟ್ಟಿಯವರು ಧರ್ಮಸ್ಥಳ, ಮುಲ್ಕಿ, ಕೂಡ್ಲು, ಇರಾ, ಕರ್ನಾಟಕ, ಕುದ್ರೋಳಿ, ಇರುವೈಲ್, ಕದ್ರಿ ಇತ್ಯಾದಿ ಮೇಳಗಳಲ್ಲಿ ಸುಮಾರು 47 ವರ್ಷಗಳ ಸುದೀರ್ಘ ತಿರುಗಾಟ ನಡೆಸಿ...
ವಿ.ಕೆರೇಕೈಗೆ ಅನಂತ ಶ್ರೀ ಪ್ರಶಸ್ತಿ

ವಿ.ಕೆರೇಕೈಗೆ ಅನಂತ ಶ್ರೀ ಪ್ರಶಸ್ತಿ

ಸಿದ್ದಾಪುರದ ಶ್ರೀ ಅನಂತ ಯಕ್ಷ ಕಲಾಪ್ರತಿಷ್ಠಾನ ನೀಡುವ ರಾಜ್ಯಮಟ್ಟದ ಅನಂತ ಶ್ರೀ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ, ಮೇಲುಕೋಟೆ ಸಂಸ್ಕೃ ತ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ವಿ.ಉಮಾಕಾಂತ ಭಟ್ ಕೆರೇಕೈ ಅವರಿಗೆ ಪ್ರಕಟಿಸಲಾಗಿದೆ. ಈ ವಿಷಯ ತಿಳಿಸಿದ ಪ್ರತಿಷ್ಠಾನದ ಕಾರ್ಯದರ್ಶಿ, ಭಾಗವತ ಕೇಶವ ಹೆಗಡೆ ಕೊಳಗಿ, ಕಳೆದ ಐದು...
error: Content is protected !!